Leviticus · chapter 13 · verse 52
Leviticus 13:52 in Kannada
ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
Aadadarinda avanu vyaadhiyi ruva aa udupugalannu andare adu haasinallaa gali hokkinallaagali unneyallaagali naarina llaagali charmada yaava vastuvinallaagali vyaadhi yideyo adannu benkiyinda sudabeku; adu ketta kushthavu,
Leviticus 13:52 in English
- King James Version (KJV)
- He shall therefore burn that garment, whether warp or woof, in woollen or in linen, or any thing of skin, wherein the plague is: for it [is] a fretting leprosy; it shall be burnt in the fire.
- World English Bible (WEB)
- He shall burn the garment, whether the warp or the woof, in wool or in linen, or anything of leather, in which the plague is, for it is a destructive mildew. It shall be burned in the fire.
- American Standard Version (ASV)
- And he shall burn the garment, whether the warp or the woof, in woollen or in linen, or anything of skin, wherein the plague is: for it is a fretting leprosy; it shall be burnt in the fire.
- Bible in Basic English (BBE)
- And the clothing, or the wool or linen material, or anything of leather in which is the disease, is to be burned: for the disease is biting into it; let it be burned in the fire.
- Darby Translation (DBY)
- And they shall burn the garment, or the warp or the woof, of wool or of linen, or anything of skin, wherein the sore is; for it is a corroding leprosy: it shall be burned with fire.
- Webster's Bible (WBS)
- He shall therefore burn that garment, whether warp or woof, in woolen or in linen, or any thing of skin, in which the plague is: for it [is] a fretting leprosy; it shall be burnt in the fire.
- Young's Literal Translation (YLT)
- 'And he hath burnt the garment, or the warp, or the woof, in wool or in linen, or any vessel of skin in which the plague is; for it [is] a fretting leprosy; with fire it is burnt.
Read in context
- 50ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು:
- 51ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
- 52ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
- 53ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
- 54ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
Cross references
- Acts 19:19–20 ಅಪೊಸ್ತಲರ ಕೃತ್ಯಗಳು 19:19–20ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು. ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- Leviticus 11:35 ಯಾಜಕಕಾಂಡ 11:35ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.
- Deuteronomy 7:25–26 ಧರ್ಮೋಪದೇಶಕಾಂಡ 7:25–26ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ. ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Leviticus 11:33 ಯಾಜಕಕಾಂಡ 11:33ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
- Leviticus 14:44–45 ಯಾಜಕಕಾಂಡ 14:44–45ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು. ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
Original words (Hebrew)
- burn · H8313שָׂרַף sâraph
- garment · H899בֶּגֶד beged
- warp · H8359שְׁתִי shᵉthîy
- woof · H6154עֵרֶב ʻêreb
- woollen · H6785צֶמֶר tsemer
- linen · H6593פִּשְׁתֶּה pishteh
- thing · H3627כְּלִי kᵉlîy
- skin · H5785עוֹר ʻôwr
- plague · H5061נֶגַע negaʻ
- fretting · H3992מָאַר mâʼar
- leprosy · H6883צָרַעַת tsâraʻath
- burnt · H8313שָׂרַף sâraph
- fire · H784אֵשׁ ʼêsh