Leviticus · chapter 13 · verse 53
Leviticus 13:53 in Kannada
ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
Yaajakanu nodidaaga igo, aa vyaadhiyu udupinallaagali haasinallaagali hokkinallaagali charmada vastugalallaagali harada diddare
Leviticus 13:53 in English
- King James Version (KJV)
- And if the priest shall look, and, behold, the plague be not spread in the garment, either in the warp, or in the woof, or in any thing of skin;
- World English Bible (WEB)
- “If the priest examines it, and behold, the plague hasn’t spread in the garment, either in the warp, or in the woof, or in anything of skin;
- American Standard Version (ASV)
- And if the priest shall look, and, behold, the plague be not spread in the garment, either in the warp, or in the woof, or in anything of skin;
- Bible in Basic English (BBE)
- And if the priest sees that the mark is not increased in the clothing or in any part of the material or in the leather,
- Darby Translation (DBY)
- But if the priest look, and behold, the sore hath not spread in the garment, or in the warp, or in the woof, or in anything of skin,
- Webster's Bible (WBS)
- And if the priest shall look, and behold, the plague is not spread in the garment, either in the warp or in the woof, or in any thing of skin;
- Young's Literal Translation (YLT)
- 'And if the priest see, and lo, the plague hath not spread in the garment, or in the warp, or in the woof, or in any vessel of skin,
Read in context
- 51ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
- 52ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
- 53ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
- 54ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
- 55ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.