Skip to content
ThuthiThuthiThuthi
Leviticus · chapter 13 · verse 54

Leviticus 13:54 in Kannada

ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.

Yaajakanu aa vyaadhiyiruvavanannu toledukolluvante aajnyaapisi adannu elu dina galu hechchaagi muchchidabeku.

Leviticus 13:54 in English

King James Version (KJV)
Then the priest shall command that they wash [the thing] wherein the plague [is], and he shall shut it up seven days more:
World English Bible (WEB)
then the priest shall command that they wash the thing that the plague is in, and he shall isolate it seven more days.
American Standard Version (ASV)
then the priest shall command that they wash the thing wherein the plague is, and he shall shut it up seven days more:
Bible in Basic English (BBE)
Then the priest will give orders for the thing on which the mark is, to be washed, and to be shut up for seven days more:
Darby Translation (DBY)
then the priest shall command that they wash the thing wherein the sore is, and he shall shut it up seven days a second time.
Webster's Bible (WBS)
Then the priest shall command that they wash [the thing] in which the plague [is] , and he shall shut it up seven days more:
Young's Literal Translation (YLT)
then hath the priest commanded, and they have washed that in which the plague [is], and he hath shut it up a second seven days.

Read in context

  1. 52ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
  2. 53ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
  3. 54ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
  4. 55ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.
  5. 56ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.
Read all of Leviticus 13

Original words (Hebrew)

Leviticus 13:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.