Skip to content
ThuthiThuthiThuthi
Leviticus · chapter 13 · verse 56

Leviticus 13:56 in Kannada

ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.

Yaajakanu adannu nodidare igo, vyaadhiyu toleyalpatta nantara svalpa mobbaa giddare avanu adannu batteyindaagali charma dindaagali haasinindaagali hokkinindaagali hari duhaakabeku.

Leviticus 13:56 in English

King James Version (KJV)
And if the priest look, and, behold, the plague [be] somewhat dark after the washing of it; then he shall rend it out of the garment, or out of the skin, or out of the warp, or out of the woof:
World English Bible (WEB)
If the priest looks, and behold, the plague has faded after it is washed, then he shall tear it out of the garment, or out of the skin, or out of the warp, or out of the woof;
American Standard Version (ASV)
And if the priest look, and, behold, the plague be dim after the washing thereof, then he shall rend it out of the garment, or out of the skin, or out of the warp, or out of the woof:
Bible in Basic English (BBE)
And if the priest sees that the mark is less bright after the washing, then let him have it cut out of the clothing or the leather or from the threads of the material:
Darby Translation (DBY)
But if the priest look, and behold, the sore hath become pale after the washing of it, then he shall rend it from the garment, or from the skin, or from the warp, or from the woof.
Webster's Bible (WBS)
And if the priest shall look, and behold, the plague [is] somewhat dark after the washing of it; then he shall rend it out of the garment, or out of the skin, or out of the warp, or out of the woof:
Young's Literal Translation (YLT)
'And if the priest hath seen, and lo, the plague [is] become weak after it hath been washed, then he hath rent it out of the garment, or out of the skin, or out of the warp, or out of the woof;

Read in context

  1. 54ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
  2. 55ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.
  3. 56ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.
  4. 57ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
  5. 58ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
Read all of Leviticus 13

Original words (Hebrew)

Leviticus 13:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.