Leviticus · chapter 13 · verse 57
Leviticus 13:57 in Kannada
ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
Adu batteyallaagali haasi nallaagali hokkinallaagali illave charmada yaavadaralliyaagali innoo kandubandare adu haraduva vyaadhi mattu vyaadhiyulladdannu neenu benkiyinda sudabeku.
Leviticus 13:57 in English
- King James Version (KJV)
- And if it appear still in the garment, either in the warp, or in the woof, or in any thing of skin; it [is] a spreading [plague:] thou shalt burn that wherein the plague [is] with fire.
- World English Bible (WEB)
- and if it appears again in the garment, either in the warp, or in the woof, or in anything of skin, it is spreading. You shall burn what the plague is in with fire.
- American Standard Version (ASV)
- and if it appear still in the garment, either in the warp, or in the woof, or in anything of skin, it is breaking out: thou shalt burn that wherein the plague is with fire.
- Bible in Basic English (BBE)
- And if the mark is still seen in the clothing or in the threads of the material or in the leather, it is the disease coming out: the thing in which the disease is will have to be burned with fire.
- Darby Translation (DBY)
- And if it appear still in the garment, or in the warp, or in the woof, or in anything of skin, it is a [leprosy] breaking out: thou shalt burn with fire that wherein the sore is.
- Webster's Bible (WBS)
- And if it shall appear still in the garment, either in the warp, or in the woof, or in any thing of skin; it [is] a spreading [plague] : thou shalt burn that in which the plague [is] , with fire.
- Young's Literal Translation (YLT)
- and if it still be seen in the garment, or in the warp, or in the woof, or in any vessel of skin, it [is] a fretting; with fire thou dost burn it — that in which the plague [is].
Read in context
- 55ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.
- 56ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.
- 57ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
- 58ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
- 59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
Cross references
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Isaiah 33:14 ಯೆಶಾಯ 33:14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.