Leviticus · chapter 13 · verse 6
Leviticus 13:6 in Kannada
ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
Yaajakanu avanannu elaneya dinadalli nodabeku. Aaga igo, vyaadhiyu svalpa kappaa giddu charmadallellaa haradadiddare yaajakanu ava nannu shuddhanendu nirnayisabeku. Adu baree kajjiyaada kaarana avanu tanna battegalannu ogedu kondu shuddhanaagiruvanu.
Leviticus 13:6 in English
- King James Version (KJV)
- And the priest shall look on him again the seventh day: and, behold, [if] the plague [be] somewhat dark, [and] the plague spread not in the skin, the priest shall pronounce him clean: it [is but] a scab: and he shall wash his clothes, and be clean.
- World English Bible (WEB)
- The priest shall examine him again on the seventh day. Behold, if the plague has faded and the plague hasn’t spread in the skin, then the priest shall pronounce him clean. It is a scab. He shall wash his clothes, and be clean.
- American Standard Version (ASV)
- and the priest shall look on him again the seventh day; and, behold, if the plague be dim, and the plague be not spread in the skin, then the priest shall pronounce him clean: it is a scab: and he shall wash his clothes, and be clean.
- Bible in Basic English (BBE)
- And the priest is to see him again on the seventh day; and if the mark is less bright and is not increased on his skin, then let the priest say that he is clean: it is only a skin-mark, and after his clothing has been washed he will be clean.
- Darby Translation (DBY)
- And the priest shall look on him again the seventh day, and behold, the sore is become pale and the sore hath not spread in the skin, then the priest shall pronounce him clean; it is a scab; and he shall wash his garments and be clean.
- Webster's Bible (WBS)
- And the priest shall look on him again the seventh day: and behold, [if] the plague [is] somewhat dark, [and] the plague spreadeth not in the skin, the priest shall pronounce him clean: it [is but] a scab: and he shall wash his clothes, and be clean.
- Young's Literal Translation (YLT)
- 'And the priest hath seen him on the second seventh day, and lo, the plague is become weak, and the plague hath not spread in the skin — and the priest hath pronounced him clean, it [is] a scab, and he hath washed his garments, and hath been clean.
Read in context
- 4ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
- 5ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
- 6ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
- 7ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
- 8ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
Cross references
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 14:8 ಯಾಜಕಕಾಂಡ 14:8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- Isaiah 11:3–4 ಯೆಶಾಯ 11:3–4ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 1 Kings 8:45 1 ಅರಸುಗಳು 8:45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- Leviticus 11:28 ಯಾಜಕಕಾಂಡ 11:28ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
- Deuteronomy 32:5 ಧರ್ಮೋಪದೇಶಕಾಂಡ 32:5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
- 1 Kings 8:38 1 ಅರಸುಗಳು 8:38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
- Leviticus 11:40 ಯಾಜಕಕಾಂಡ 11:40ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
- Isaiah 42:3 ಯೆಶಾಯ 42:3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
- Romans 14:1 ರೋಮಾಪುರದವರಿಗೆ 14:1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- Hebrews 9:10 ಇಬ್ರಿಯರಿಗೆ 9:10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- Leviticus 13:2 ಯಾಜಕಕಾಂಡ 13:2ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
Original words (Hebrew)
- priest · H3548כֹּהֵן kôhên
- look · H7200רָאָה râʼâh
- again · H8145שֵׁנִי shênîy
- seventh · H7637שְׁבִיעִי shᵉbîyʻîy
- day · H3117יוֹם yôwm
- plague · H5061נֶגַע negaʻ
- dark · H3544כֵּהֶה kêheh
- plague · H5061נֶגַע negaʻ
- spread · H6581פָּשָׂה pâsâh
- skin · H5785עוֹר ʻôwr
- priest · H3548כֹּהֵן kôhên
- clean · H2891טָהֵר ṭâhêr
- scab · H4556מִסְפַּחַת miçpachath
- wash · H3526כָּבַס kâbaç
- clothes · H899בֶּגֶד beged
- clean · H2891טָהֵר ṭâhêr