Skip to content
ThuthiThuthiThuthi
Leviticus · chapter 13 · verse 7

Leviticus 13:7 in Kannada

ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.

Avanu tanna shuddhigaagi yaajakanige torisikonda mele kajjiyu charmada horagellaa hechchaagi habbidare avanu tirigi yaajakanige torisikollabeku.

Leviticus 13:7 in English

King James Version (KJV)
But if the scab spread much abroad in the skin, after that he hath been seen of the priest for his cleansing, he shall be seen of the priest again:
World English Bible (WEB)
But if the scab spreads on the skin after he has shown himself to the priest for his cleansing, he shall show himself to the priest again.
American Standard Version (ASV)
But if the scab spread abroad in the skin, after that he hath showed himself to the priest for his cleansing, he shall show himself to the priest again:
Bible in Basic English (BBE)
But if the size of the mark on his skin is increased after he has been seen by the priest, let him go to the priest again:
Darby Translation (DBY)
But if the scab have spread much in the skin, after that he hath been seen by the priest for his cleansing, he shall be seen by the priest again;
Webster's Bible (WBS)
But if the scab shall spread much in the skin, after he hath been seen by the priest for his cleansing, he shall be seen by the priest again:
Young's Literal Translation (YLT)
'And if the scab spread greatly in the skin, after his being seen by the priest for his cleansing, then he hath been seen a second time by the priest;

Read in context

  1. 5ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
  2. 6ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
  3. 7ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
  4. 8ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
  5. 9ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
Read all of Leviticus 13

Cross references

Original words (Hebrew)

Leviticus 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.