Skip to content
ThuthiThuthiThuthi
Leviticus · chapter 13 · verse 8

Leviticus 13:8 in Kannada

ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.

Yaaja kanu adannu nodidaaga igo, kajjiya charmave haradiruvadaadare aaga avanu ashuddha nendu yaajakanu nirnayisabeku. Adu kushthavaagiruvadu.

Leviticus 13:8 in English

King James Version (KJV)
And [if] the priest see that, behold, the scab spreadeth in the skin, then the priest shall pronounce him unclean: it [is] a leprosy.
World English Bible (WEB)
The priest shall examine him; and behold, if the scab has spread on the skin, then the priest shall pronounce him unclean. It is leprosy.
American Standard Version (ASV)
and the priest shall look; and, behold, if the scab be spread in the skin, then the priest shall pronounce him unclean: it is leprosy.
Bible in Basic English (BBE)
And if, after looking at him, he sees that the mark is increased in his skin, let the priest say that he is unclean; he is a leper.
Darby Translation (DBY)
and the priest shall look on him, and behold, the scab hath spread in the skin; then the priest shall pronounce him unclean: it is leprosy.
Webster's Bible (WBS)
And [if] the priest shall see, that behold, the scab spreadeth in the skin, then the priest shall pronounce him unclean: it [is] a leprosy.
Young's Literal Translation (YLT)
and the priest hath seen, and lo, the scab hath spread in the skin, and the priest hath pronounced him unclean; it [is] leprosy.

Read in context

  1. 6ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
  2. 7ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
  3. 8ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
  4. 9ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
  5. 10ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
Read all of Leviticus 13

Cross references

Original words (Hebrew)

Leviticus 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.