Leviticus · chapter 13 · verse 9
Leviticus 13:9 in Kannada
ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
Kushtharogavu manushyanalli iruvadaadare avanannu yaajakana balige karedukondu bara beku.
Leviticus 13:9 in English
- King James Version (KJV)
- When the plague of leprosy is in a man, then he shall be brought unto the priest;
- World English Bible (WEB)
- “When the plague of leprosy is in a man, then he shall be brought to the priest;
- American Standard Version (ASV)
- When the plague of leprosy is in a man, then he shall be brought unto the priest;
- Bible in Basic English (BBE)
- When the disease of a leper is seen on a man, let him be taken to the priest;
- Darby Translation (DBY)
- When a sore [as] of leprosy is in a man, he shall be brought unto the priest;
- Webster's Bible (WBS)
- When the plague of leprosy is in a man, then he shall be brought to the priest:
- Young's Literal Translation (YLT)
- 'When a plague of leprosy is in a man, then he hath been brought in unto the priest,
Read in context
- 7ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
- 8ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
- 9ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
- 10ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
- 11ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.