Leviticus · chapter 14 · verse 10
Leviticus 14:10 in Kannada
ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
Entaneya divasadalli avanu doshavillada eradu kurimari galannu ondu varushada doshavillada hennu kuriyannu aahaara samarpanegaagi hattaralli moorarashtu enne beresida nayavaada hittannoo ondu serinashtu enneyannoo tegedukollabeku.
Leviticus 14:10 in English
- King James Version (KJV)
- And on the eighth day he shall take two he lambs without blemish, and one ewe lamb of the first year without blemish, and three tenth deals of fine flour [for] a meat offering, mingled with oil, and one log of oil.
- World English Bible (WEB)
- “On the eighth day he shall take two male lambs without defect, one ewe lamb a year old without defect, three tenths of an ephah of fine flour for a meal offering, mixed with oil, and one log of oil.
- American Standard Version (ASV)
- And on the eighth day he shall take two he-lambs without blemish, and one ewe-lamb a year old without blemish, and three tenth parts [of an ephah] of fine flour for a meal-offering, mingled with oil, and one log of oil.
- Bible in Basic English (BBE)
- And on the eighth day let him take two male lambs, without any marks on them, and one female lamb of the first year, without a mark, and three tenth parts of an ephah of the best meal, mixed with oil, and one log of oil.
- Darby Translation (DBY)
- And on the eighth day he shall take two he-lambs without blemish, and one yearling ewe-lamb without blemish, and three tenth parts of fine flour mingled with oil, for an oblation, and one log of oil.
- Webster's Bible (WBS)
- And on the eighth day he shall take two he-lambs without blemish, and one ewe-lamb of the first year without blemish, and three tenth-parts of fine flour [for] a meat-offering, mingled with oil, and one log of oil.
- Young's Literal Translation (YLT)
- 'And on the eighth day he taketh two lambs, perfect ones, and one ewe-lamb, daughter of a year, a perfect one, and three tenth deals of flour [for] a present, mixed with oil, and one log of oil.
Read in context
- 8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- 9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- 10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- 11ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
- 12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
Cross references
- Leviticus 2:1 ಯಾಜಕಕಾಂಡ 2:1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- Leviticus 14:21 ಯಾಜಕಕಾಂಡ 14:21ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Mark 1:44 ಮಾರ್ಕನು 1:44ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Leviticus 14:15 ಯಾಜಕಕಾಂಡ 14:15ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
- Luke 5:14 ಲೂಕನು 5:14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Leviticus 14:12 ಯಾಜಕಕಾಂಡ 14:12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
- Exodus 29:40 ವಿಮೋಚನಕಾಂಡ 29:40ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
- Leviticus 1:10 ಯಾಜಕಕಾಂಡ 1:10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- John 6:33 ಯೋಹಾನನು 6:33ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
- John 6:51 ಯೋಹಾನನು 6:51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
- Leviticus 14:23–24 ಯಾಜಕಕಾಂಡ 14:23–24ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು. ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
Original words (Hebrew)
- eighth · H8066שְׁמִינִי shᵉmîynîy
- day · H3117יוֹם yôwm
- take · H3947לָקַח lâqach
- two · H8147שְׁנַיִם shᵉnayim
- lambs · H3532כֶּבֶשׂ kebes
- blemish · H8549תָּמִים tâmîym
- one · H259אֶחָד ʼechâd
- lamb · H3535כִּבְשָׂה kibsâh
- first · H1323בַּת bath
- year · H8141שָׁנֶה shâneh
- blemish · H8549תָּמִים tâmîym
- three · H7969שָׁלוֹשׁ shâlôwsh
- deals · H6241עִשָּׂרוֹן ʻissârôwn
- flour · H5560סֹלֶת çôleth
- offering · H4503מִנְחָה minchâh
- mingled · H1101בָּלַל bâlal
- oil · H8081שֶׁמֶן shemen
- one · H259אֶחָד ʼechâd
- log · H3849לֹג lôg
- oil · H8081שֶׁמֶן shemen