Skip to content
ThuthiThuthiThuthi
Leviticus · chapter 14 · verse 11

Leviticus 14:11 in Kannada

ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.

Avanannu shuddhapadisuva yaajakanu shuddha padisikolluvavanannoo aa vastugalannoo sabheya gudaarada baagilina baliyalli kartana munde nillisabeku.

Leviticus 14:11 in English

King James Version (KJV)
And the priest that maketh [him] clean shall present the man that is to be made clean, and those things, before the LORD, [at] the door of the tabernacle of the congregation:
World English Bible (WEB)
The priest who cleanses him shall set the man who is to be cleansed, and those things, before the LORD, at the door of the Tent of Meeting.
American Standard Version (ASV)
And the priest that cleanseth him shall set the man that is to be cleansed, and those things, before Jehovah, at the door of the tent of meeting.
Bible in Basic English (BBE)
And the priest who is making him clean will put the man who is being made clean, together with these things, before the door of the Tent of meeting.
Darby Translation (DBY)
And the priest that cleanseth [him] shall present the man that is to be cleansed and those things before Jehovah, at the entrance of the tent of meeting.
Webster's Bible (WBS)
And the priest that maketh [him] clean, shall present the man that is to be made clean, and those things, before the LORD, [at] the door of the tabernacle of the congregation.
Young's Literal Translation (YLT)
'And the priest who is cleansing hath caused the man who is to be cleansed to stand with them before Jehovah, at the opening of the tent of meeting,

Read in context

  1. 9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
  2. 10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
  3. 11ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
  4. 12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
  5. 13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
Read all of Leviticus 14

Cross references

Original words (Hebrew)

Leviticus 14:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.