Leviticus · chapter 14 · verse 12
Leviticus 14:12 in Kannada
ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
Aaga yaajakanu ondu gandu kurimariyannoo ondu serinashtu enneyannoo tegedukondu aparaadha baligaagi samarpisi avugalannu aadisuva samarpanegaagi kartana edurinalli aadisabeku.
Leviticus 14:12 in English
- King James Version (KJV)
- And the priest shall take one he lamb, and offer him for a trespass offering, and the log of oil, and wave them [for] a wave offering before the LORD:
- World English Bible (WEB)
- “The priest shall take one of the male lambs, and offer him for a trespass offering, with the log of oil, and wave them for a wave offering before the LORD.
- American Standard Version (ASV)
- And the priest shall take one of the he-lambs, and offer him for a trespass-offering, and the log of oil, and wave them for a wave-offering before Jehovah:
- Bible in Basic English (BBE)
- And the priest is to take one of the male lambs and give it as an offering for wrongdoing, and the log of oil, waving them for a wave offering before the Lord;
- Darby Translation (DBY)
- And the priest shall take one he-lamb, and present it for a trespass-offering, and the log of oil, and wave them as a wave-offering before Jehovah.
- Webster's Bible (WBS)
- And the priest shall take one he-lamb, and offer him for a trespass-offering, and the log of oil, and wave them [for] a wave-offering before the LORD.
- Young's Literal Translation (YLT)
- and the priest hath taken the one he-lamb, and hath brought it near for a guilt-offering, also the log of oil, and hath waved them — a wave offering before Jehovah.
Read in context
- 10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- 11ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
- 12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
- 13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- 14ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
Cross references
- Exodus 29:24 ವಿಮೋಚನಕಾಂಡ 29:24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- Leviticus 6:6–7 ಯಾಜಕಕಾಂಡ 6:6–7ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Leviticus 8:27–29 ಯಾಜಕಕಾಂಡ 8:27–29ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು. ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು. ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
- Leviticus 5:6–7 ಯಾಜಕಕಾಂಡ 5:6–7ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- Leviticus 5:18–19 ಯಾಜಕಕಾಂಡ 5:18–19ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು. ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
- Leviticus 5:2–3 ಯಾಜಕಕಾಂಡ 5:2–3ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.