Leviticus · chapter 14 · verse 13
Leviticus 14:13 in Kannada
ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
Idallade avanu aa kurimariyannu parishuddha sthaladalli paapabaliyannoo dahanabaliyannoo vadhisuva sthaladalli vadhisabeku; yaakandare paapabaliyanteye aparaadha baliyoo yaajakanadaagide, adu ati parishuddhavaadaddu.
Leviticus 14:13 in English
- King James Version (KJV)
- And he shall slay the lamb in the place where he shall kill the sin offering and the burnt offering, in the holy place: for as the sin offering [is] the priest’s, [so is] the trespass offering: it [is] most holy:
- World English Bible (WEB)
- He shall kill the male lamb in the place where they kill the sin offering and the burnt offering, in the place of the sanctuary; for as the sin offering is the priest’s, so is the trespass offering. It is most holy.
- American Standard Version (ASV)
- and he shall kill the he-lamb in the place where they kill the sin-offering and the burnt-offering, in the place of the sanctuary: for as the sin-offering is the priest’s, so is the trespass-offering: it is most holy.
- Bible in Basic English (BBE)
- And he is to put the male lamb to death in the place where they put to death the sin-offering and the burned offering, in the holy place; for as the sin-offering is the property of the priest, so is the offering for wrongdoing: it is most holy.
- Darby Translation (DBY)
- And he shall slaughter the he-lamb at the place where the sin-offering and the burnt-offering are slaughtered, in a holy place; for as the sin-offering, so the trespass-offering is the priest's: it is most holy.
- Webster's Bible (WBS)
- And he shall slay the lamb in the place where he shall kill the sin-offering and the burnt-offering, in the holy-place: for as the sin-offering [is] the priest's, [so is] the trespass-offering: it [is] most holy.
- Young's Literal Translation (YLT)
- 'And he hath slaughtered the lamb in the place where he slaughtereth the sin-offering and the burnt-offering, in the holy place; for like the sin-offering the guilt-offering is to the priest; it [is] most holy.
Read in context
- 11ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
- 12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
- 13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- 14ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
- 15ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
Cross references
- Exodus 29:11 ವಿಮೋಚನಕಾಂಡ 29:11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
- Leviticus 4:24 ಯಾಜಕಕಾಂಡ 4:24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
- Leviticus 1:11 ಯಾಜಕಕಾಂಡ 1:11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 2:3 ಯಾಜಕಕಾಂಡ 2:3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- Leviticus 7:6–7 ಯಾಜಕಕಾಂಡ 7:6–7ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು. ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- Leviticus 4:4 ಯಾಜಕಕಾಂಡ 4:4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- Leviticus 10:17 ಯಾಜಕಕಾಂಡ 10:17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
- Leviticus 1:5 ಯಾಜಕಕಾಂಡ 1:5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 6:24–30 ಯಾಜಕಕಾಂಡ 6:24–30ಕರ್ತನು ಮೋಶೆಯೊಂದಿಗೆ ಮಾತನಾಡಿ-- ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು. ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು. ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು. ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು. ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
Original words (Hebrew)
- slay · H7819שָׁחַט shâchaṭ
- lamb · H3532כֶּבֶשׂ kebes
- place · H4725מָקוֹם mâqôwm
- kill · H7819שָׁחַט shâchaṭ
- offering · H2403חַטָּאָה chaṭṭâʼâh
- offering · H5930עֹלָה ʻôlâh
- holy · H6944קֹדֶשׁ qôdesh
- place · H4725מָקוֹם mâqôwm
- offering · H2403חַטָּאָה chaṭṭâʼâh
- priest’s · H3548כֹּהֵן kôhên
- offering · H817אָשָׁם ʼâshâm
- most · H6944קֹדֶשׁ qôdesh
- holy · H6944קֹדֶשׁ qôdesh