Skip to content
ThuthiThuthiThuthi
Leviticus · chapter 14 · verse 15

Leviticus 14:15 in Kannada

ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.

Yaajakanu serenneyalli svalpa tegedukondu tanna svanta eda angaiyalli hoyyabeku.

Leviticus 14:15 in English

King James Version (KJV)
And the priest shall take [some] of the log of oil, and pour [it] into the palm of his own left hand:
World English Bible (WEB)
The priest shall take some of the log of oil, and pour it into the palm of his own left hand.
American Standard Version (ASV)
And the priest shall take of the log of oil, and pour it into the palm of his own left hand;
Bible in Basic English (BBE)
And take some of the oil and put it in the hollow of his left hand;
Darby Translation (DBY)
And the priest shall take of the log of oil, and pour it into his, the priest's, left hand;
Webster's Bible (WBS)
And the priest shall take [some] of the log of oil, and pour [it] into the palm of his own left hand:
Young's Literal Translation (YLT)
and the priest hath taken of the log of oil, and hath poured on the left palm of the priest,

Read in context

  1. 13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
  2. 14ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
  3. 15ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.
  4. 16ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
  5. 17ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.
Read all of Leviticus 14

Cross references

Original words (Hebrew)

Leviticus 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.