Leviticus · chapter 14 · verse 2
Leviticus 14:2 in Kannada
ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
Kushtha rogiyu tanna shuddhateya dinadalli maadatakka niyamavu ide: avanu yaajakana balige taralpadabeku.
Leviticus 14:2 in English
- King James Version (KJV)
- This shall be the law of the leper in the day of his cleansing: He shall be brought unto the priest:
- World English Bible (WEB)
- “This shall be the law of the leper in the day of his cleansing: He shall be brought to the priest,
- American Standard Version (ASV)
- This shall be the law of the leper in the day of his cleansing: he shall be brought unto the priest:
- Bible in Basic English (BBE)
- This is the law of the leper on the day when he is made clean: he is to be taken to the priest;
- Darby Translation (DBY)
- This shall be the law of the leper in the day of his cleansing: he shall be brought unto the priest,
- Webster's Bible (WBS)
- This shall be the law of the leper in the day of his cleansing: He shall be brought to the priest:
- Young's Literal Translation (YLT)
- 'This is a law of the leper, in the day of his cleansing, that he hath been brought in unto the priest,
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
- 3ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
- 4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
Cross references
- Luke 17:14 ಲೂಕನು 17:14ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- Luke 5:12–14 ಲೂಕನು 5:12–14ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು. ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು. ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Mark 1:40–44 ಮಾರ್ಕನು 1:40–44ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು. ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು. ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು; ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Numbers 6:9 ಅರಣ್ಯಕಾಂಡ 6:9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
- Leviticus 13:59 ಯಾಜಕಕಾಂಡ 13:59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
- Leviticus 14:54–57 ಯಾಜಕಕಾಂಡ 14:54–57ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ. ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
- Matthew 8:2–4 ಮತ್ತಾಯನು 8:2–4ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು. ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು. ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.