Skip to content
ThuthiThuthiThuthi
Leviticus · chapter 14 · verse 20

Leviticus 14:20 in Kannada

ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.

Yaajakanu dahanabaliyannoo aahaara samarpaneyannoo yajnyavediya mele samarpisabeku. Idallade yaajakanu avanigo skara praayashchittavannu maadabeku. Aaga avanu shuddhanaagiruvanu.

Leviticus 14:20 in English

King James Version (KJV)
And the priest shall offer the burnt offering and the meat offering upon the altar: and the priest shall make an atonement for him, and he shall be clean.
World English Bible (WEB)
then the priest shall offer the burnt offering and the meal offering on the altar. The priest shall make atonement for him, and he shall be clean.
American Standard Version (ASV)
and the priest shall offer the burnt-offering and the meal-offering upon the altar: and the priest shall make atonement for him, and he shall be clean.
Bible in Basic English (BBE)
And the priest is to have the burned offering and the meal offering burned on the altar; and the priest will take away his sin and he will be clean.
Darby Translation (DBY)
And the priest shall offer the burnt-offering and the oblation upon the altar; and the priest shall make atonement for him, and he shall be clean.
Webster's Bible (WBS)
And the priest shall offer the burnt-offering, and the meat-offering upon the altar: and the priest shall make an atonement for him, and he shall be clean.
Young's Literal Translation (YLT)
and the priest hath caused the burnt-offering to ascend, also the present, on the altar, and the priest hath made atonement for him, and he hath been clean.

Read in context

  1. 18ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
  2. 19ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.
  3. 20ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
  4. 21ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
  5. 22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
Read all of Leviticus 14

Cross references

Original words (Hebrew)

Leviticus 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.