Leviticus · chapter 14 · verse 23
Leviticus 14:23 in Kannada
ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
Avanu tanna ashuddhate gaagi entaneya dinadalli ivugalannu sabheya gudaarada baagila balige yaajakana hattirakke kartana edurinalli tarabeku.
Leviticus 14:23 in English
- King James Version (KJV)
- And he shall bring them on the eighth day for his cleansing unto the priest, unto the door of the tabernacle of the congregation, before the LORD.
- World English Bible (WEB)
- “On the eighth day he shall bring them for his cleansing to the priest, to the door of the Tent of Meeting, before the LORD.
- American Standard Version (ASV)
- And on the eighth day he shall bring them for his cleansing unto the priest, unto the door of the tent of meeting, before Jehovah:
- Bible in Basic English (BBE)
- And on the eighth day he will take them to the priest, to the door of the Tent of meeting before the Lord, so that he may be made clean.
- Darby Translation (DBY)
- And he shall bring them on the eighth day of his cleansing unto the priest, unto the entrance of the tent of meeting, before Jehovah.
- Webster's Bible (WBS)
- And he shall bring them on the eighth day for his cleansing to the priest, to the door of the tabernacle of the congregation, before the LORD.
- Young's Literal Translation (YLT)
- and he hath brought them in on the eighth day for his cleansing unto the priest, unto the opening of the tent of meeting, before Jehovah.
Read in context
- 21ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
- 22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- 23ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
- 24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
- 25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.