Leviticus · chapter 14 · verse 24
Leviticus 14:24 in Kannada
ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
Yaajakanu aparaadhada baliya aa kurimariyannoo serinashtu enneyannoo tegedukollabeku. Yaajakanu kartana sannidhiyalli aadisuva samarpanegaagi avugalannu aadisabeku.
Leviticus 14:24 in English
- King James Version (KJV)
- And the priest shall take the lamb of the trespass offering, and the log of oil, and the priest shall wave them [for] a wave offering before the LORD:
- World English Bible (WEB)
- The priest shall take the lamb of the trespass offering, and the log of oil, and the priest shall wave them for a wave offering before the LORD.
- American Standard Version (ASV)
- and the priest shall take the lamb of the trespass-offering, and the log of oil, and the priest shall wave them for a wave-offering before Jehovah.
- Bible in Basic English (BBE)
- And the priest will take the lamb of the offering for wrongdoing and the oil, waving them for a wave offering before the Lord;
- Darby Translation (DBY)
- And the priest shall take the he-lamb of the trespass-offering, and the log of oil, and the priest shall wave them as a wave-offering before Jehovah.
- Webster's Bible (WBS)
- And the priest shall take the lamb of the trespass-offering, and the log of oil, and the priest shall wave them [for] a wave-offering before the LORD.
- Young's Literal Translation (YLT)
- 'And the priest hath taken the lamb of the guilt-offering, and the log of oil, and the priest hath waved them — a wave-offering before Jehovah;
Read in context
- 22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- 23ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
- 24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
- 25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
- 26ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
Cross references
- Leviticus 14:12 ಯಾಜಕಕಾಂಡ 14:12ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.