Leviticus · chapter 14 · verse 25
Leviticus 14:25 in Kannada
ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
Avanu aparaadhada baligaagi kurimariyannu vadhisabeku. Aparaadhada baliya svalpa raktavannu yaajakanu tegedukondu shuddhapadisikolluvavana balagiviya tudigoo meleyoo avana balagaiya hebberalige hachchabeku.
Leviticus 14:25 in English
- King James Version (KJV)
- And he shall kill the lamb of the trespass offering, and the priest shall take [some] of the blood of the trespass offering, and put [it] upon the tip of the right ear of him that is to be cleansed, and upon the thumb of his right hand, and upon the great toe of his right foot:
- World English Bible (WEB)
- He shall kill the lamb of the trespass offering. The priest shall take some of the blood of the trespass offering and put it on the tip of the right ear of him who is to be cleansed, and on the thumb of his right hand, and on the big toe of his right foot.
- American Standard Version (ASV)
- And he shall kill the lamb of the trespass-offering; and the priest shall take of the blood of the trespass-offering, and put it upon the tip of the right ear of him that is to be cleansed, and upon the thumb of his right hand, and upon the great toe of his right foot.
- Bible in Basic English (BBE)
- And he will put to death the lamb of the offering for wrongdoing and the priest will take some of the blood of the offering for wrongdoing and put it on the point of the right ear of him who is to be made clean, and on the thumb of his right hand and on the great toe of his right foot;
- Darby Translation (DBY)
- And he shall slaughter the he-lamb of the trespass-offering; and the priest shall take of the blood of the trespass-offering, and put it upon the tip of the right ear of him that is to be cleansed, and upon the thumb of his right hand, and on the great toe of his right foot.
- Webster's Bible (WBS)
- And he shall kill the lamb of the trespass-offering, and the priest shall take [some] of the blood of the trespass-offering, and put [it] upon the tip of the right ear of him that is to be cleansed, and upon the thumb of his right hand, and upon the great toe of his right foot.
- Young's Literal Translation (YLT)
- and he hath slaughtered the lamb of the guilt-offering, and the priest hath taken of the blood of the guilt-offering, and hath put on the tip of the right ear of him who is to be cleansed, and on the thumb of his right hand, and on the great toe of his right foot;
Read in context
- 23ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
- 24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
- 25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
- 26ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
- 27ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
Cross references
- Psalm 40:6 ಕೀರ್ತನೆಗಳು 40:6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
- Leviticus 14:14–20 ಯಾಜಕಕಾಂಡ 14:14–20ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು. ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು. ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು. ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು. ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
- Ecclesiastes 5:1 ಪ್ರಸಂಗಿ 5:1ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
Original words (Hebrew)
- kill · H7819שָׁחַט shâchaṭ
- lamb · H3532כֶּבֶשׂ kebes
- offering · H817אָשָׁם ʼâshâm
- priest · H3548כֹּהֵן kôhên
- take · H3947לָקַח lâqach
- blood · H1818דָּם dâm
- offering · H817אָשָׁם ʼâshâm
- put · H5414נָתַן nâthan
- tip · H8571תְּנוּךְ tᵉnûwk
- right · H3233יְמָנִי yᵉmânîy
- ear · H241אֹזֶן ʼôzen
- cleansed · H2891טָהֵר ṭâhêr
- thumb · H931בֹּהֶן bôhen
- right · H3233יְמָנִי yᵉmânîy
- hand · H3027יָד yâd
- toe · H931בֹּהֶן bôhen
- right · H3233יְמָנִי yᵉmânîy
- foot · H7272רֶגֶל regel