Skip to content
ThuthiThuthiThuthi
Leviticus · chapter 14 · verse 27

Leviticus 14:27 in Kannada

ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.

Tanna balagai beralininda tanna edagaiyalliruva svalpa enneyannu elusaari kartana edurinalli chimukisabeku.

Leviticus 14:27 in English

King James Version (KJV)
And the priest shall sprinkle with his right finger [some] of the oil that [is] in his left hand seven times before the LORD:
World English Bible (WEB)
and the priest shall sprinkle with his right finger some of the oil that is in his left hand seven times before the LORD.
American Standard Version (ASV)
and the priest shall sprinkle with his right finger some of the oil that is in his left hand seven times before Jehovah:
Bible in Basic English (BBE)
Shaking out drops of oil with his right finger before the Lord seven times:
Darby Translation (DBY)
and the priest shall sprinkle with his right finger of the oil that is in his left hand seven times before Jehovah.
Webster's Bible (WBS)
And the priest shall sprinkle with his right finger [some] of the oil that [is] in his left hand seven times before the LORD:
Young's Literal Translation (YLT)
and the priest hath sprinkled with his right finger of the oil which [is] on his left palm, seven times before Jehovah.

Read in context

  1. 25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
  2. 26ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು
  3. 27ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
  4. 28ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
  5. 29ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
Read all of Leviticus 14

Original words (Hebrew)

Leviticus 14:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.