Skip to content
ThuthiThuthiThuthi
Leviticus · chapter 14 · verse 29

Leviticus 14:29 in Kannada

ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.

Yaajakana kaiyalli mikkidda enneyannu shuddhapadisikolluvavana taleya mele hoydu kartana edurinalli avanigaagi praayashchittamaadabeku.

Leviticus 14:29 in English

King James Version (KJV)
And the rest of the oil that [is] in the priest’s hand he shall put upon the head of him that is to be cleansed, to make an atonement for him before the LORD.
World English Bible (WEB)
The rest of the oil that is in the priest’s hand he shall put on the head of him who is to be cleansed, to make atonement for him before the LORD.
American Standard Version (ASV)
and the rest of the oil that is in the priest’s hand he shall put upon the head of him that is to be cleansed, to make atonement for him before Jehovah.
Bible in Basic English (BBE)
And the rest of the oil which is in the priest's hand he will put on the head of him who is to be made clean, to take away his sin before the Lord.
Darby Translation (DBY)
And the remainder of the oil that is in the priest's hand he shall put upon the head of him that is to be cleansed, to make atonement for him before Jehovah.
Webster's Bible (WBS)
And the rest of the oil that [is] in the priest's hand he shall put upon the head of him that is to be cleansed, to make an atonement for him before the LORD.
Young's Literal Translation (YLT)
and the remnant of the oil which [is] on the palm of the priest he doth put on the head of him who is to be cleansed, to make atonement for him, before Jehovah.

Read in context

  1. 27ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
  2. 28ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
  3. 29ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
  4. 30ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
  5. 31ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
Read all of Leviticus 14

Cross references

Original words (Hebrew)

Leviticus 14:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.