Leviticus · chapter 14 · verse 30
Leviticus 14:30 in Kannada
ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
Avanu tanna sthitige takkante ondu belavavannaagali paarivaalada mariya nnaagali samarpisabeku.
Leviticus 14:30 in English
- King James Version (KJV)
- And he shall offer the one of the turtledoves, or of the young pigeons, such as he can get;
- World English Bible (WEB)
- He shall offer one of the turtledoves, or of the young pigeons, which ever he is able to afford,
- American Standard Version (ASV)
- And he shall offer one of the turtle-doves, or of the young pigeons, such as he is able to get,
- Bible in Basic English (BBE)
- And he will make an offering of one of the doves or the young pigeons, such as he is able to get;
- Darby Translation (DBY)
- And he shall offer one of the turtle-doves, or of the young pigeons, of what his hand was able to get;
- Webster's Bible (WBS)
- And he shall offer one of the turtle-doves, or of the young pigeons, such as he can get;
- Young's Literal Translation (YLT)
- 'And he hath made the one of the turtle-doves, or of the young pigeons (from that which his hand reacheth to,
Read in context
- 28ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
- 29ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
- 30ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
- 31ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
- 32ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
Cross references
- Leviticus 14:22 ಯಾಜಕಕಾಂಡ 14:22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.
- Leviticus 12:8 ಯಾಜಕಕಾಂಡ 12:8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Leviticus 15:14–15 ಯಾಜಕಕಾಂಡ 15:14–15ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Luke 2:24 ಲೂಕನು 2:24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.