Leviticus · chapter 14 · verse 32
Leviticus 14:32 in Kannada
ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
Kushtharogavullavanigaagi shuddhatemaadisikolluvadaralli kaiyinda aagadiruva vanige tanna shuddhategaagi iruva niyamavu ide.
Leviticus 14:32 in English
- King James Version (KJV)
- This [is] the law [of him] in whom [is] the plague of leprosy, whose hand is not able to get [that which pertaineth] to his cleansing.
- World English Bible (WEB)
- This is the law for him in whom is the plague of leprosy, who is not able to afford the sacrifice for his cleansing.
- American Standard Version (ASV)
- This is the law of him in whom is the plague of leprosy, who is not able to get [that which pertaineth] to his cleansing.
- Bible in Basic English (BBE)
- This is the law for the man who has the disease of the leper on him, and who is not able to get that which is necessary for making himself clean.
- Darby Translation (DBY)
- This is the law for him in whom is the sore of leprosy, whose hand cannot get what is [regularly prescribed] in his cleansing.
- Webster's Bible (WBS)
- This [is] the law [of him] in whom is the plague of leprosy, whose hand is not able to get [that which pertaineth] to his cleansing.
- Young's Literal Translation (YLT)
- This [is] a law of him in whom [is] a plague of leprosy, whose hand reacheth not to his cleansing.'
Read in context
- 30ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.
- 31ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
- 32ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
- 33ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
Cross references
- Leviticus 14:21 ಯಾಜಕಕಾಂಡ 14:21ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- Leviticus 13:59 ಯಾಜಕಕಾಂಡ 13:59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Leviticus 14:2 ಯಾಜಕಕಾಂಡ 14:2ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
- 1 Corinthians 1:27–28 1 ಕೊರಿಂಥದವರಿಗೆ 1:27–28ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Leviticus 14:54–57 ಯಾಜಕಕಾಂಡ 14:54–57ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ. ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
- Psalm 136:23 ಕೀರ್ತನೆಗಳು 136:23ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.