Leviticus · chapter 14 · verse 35
Leviticus 14:35 in Kannada
ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
Aa mane yavanu yaajakana balige bandu--nanna maneyalli vyaadhiyiruva haage nanage kaanuttade endu helabeku.
Leviticus 14:35 in English
- King James Version (KJV)
- And he that owneth the house shall come and tell the priest, saying, It seemeth to me [there is] as it were a plague in the house:
- World English Bible (WEB)
- then he who owns the house shall come and tell the priest, saying, ‘There seems to me to be some sort of plague in the house.’
- American Standard Version (ASV)
- then he that owneth the house shall come and tell the priest, saying, There seemeth to me to be as it were a plague in the house.
- Bible in Basic English (BBE)
- Then let the owner of the house come and say to the priest, It seems to me that there is a sort of leper's disease in the house.
- Darby Translation (DBY)
- then he whose house it is shall come and tell the priest, saying, It seemeth to me like a plague in the house;
- Webster's Bible (WBS)
- And he that owneth the house shall come and tell the priest, saying, it seemeth to me [there is] as it were a plague in the house:
- Young's Literal Translation (YLT)
- then hath he whose the house [is] come in and declared to the priest, saying, As a plague hath appeared to me in the house;
Read in context
- 33ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
- 35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
- 36ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
- 37ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
Cross references
- Psalm 91:10 ಕೀರ್ತನೆಗಳು 91:10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Deuteronomy 7:26 ಧರ್ಮೋಪದೇಶಕಾಂಡ 7:26ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Joshua 7:21 ಯೆಹೋಶುವ 7:21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- 1 Samuel 3:12–14 1 ಸಮುವೇಲನು 3:12–14ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು. ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ. ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- Proverbs 3:33 ಜ್ಞಾನೋಕ್ತಿಗಳು 3:33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- 1 Kings 13:34 1 ಅರಸುಗಳು 13:34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.