Leviticus · chapter 14 · verse 36
Leviticus 14:36 in Kannada
ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
Aaga yaajakanu aa maneyalli vyaadhiyannu noduvadakke hoguva modalu aa maneyolage iruvavugalu ashuddhamaadalpada dante aa maneyu baridu maadalpadabekendu aajnyaapisabeku; taruvaaya yaajakanu maneyannu noduvadakke olage hogabeku.
Leviticus 14:36 in English
- King James Version (KJV)
- Then the priest shall command that they empty the house, before the priest go [into it] to see the plague, that all that [is] in the house be not made unclean: and afterward the priest shall go in to see the house:
- World English Bible (WEB)
- The priest shall command that they empty the house, before the priest goes in to examine the plague, that all that is in the house not be made unclean. Afterward the priest shall go in to inspect the house.
- American Standard Version (ASV)
- And the priest shall command that they empty the house, before the priest goeth in to see the plague, that all that is in the house be not made unclean: and afterward the priest shall go in to see the house:
- Bible in Basic English (BBE)
- And the priest will give orders for everything to be taken out of the house, before he goes in to see the disease, so that the things in the house may not become unclean; and then the priest is to go in to see the house;
- Darby Translation (DBY)
- and the priest shall command that they empty the house before the priest go into it to see the plague, that all that is in the house be not made unclean; and afterwards the priest shall go in to see the house.
- Webster's Bible (WBS)
- Then the priest shall command that they empty the house, before the priest shall enter to see the plague, that all that [is] in the house may not be made unclean; and afterward the priest shall go in to see the house:
- Young's Literal Translation (YLT)
- and the priest hath commanded, and they have prepared the house before the priest cometh in to see the plague (that all which [is] in the house be not unclean), and afterwards doth the priest come in to see the house;
Read in context
- 34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
- 35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
- 36ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
- 37ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
- 38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
Cross references
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 2 Timothy 2:17–18 2 ತಿಮೊಥೆಯನಿಗೆ 2:17–18ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
Original words (Hebrew)
- priest · H3548כֹּהֵן kôhên
- command · H6680צָוָה tsâvâh
- empty · H6437פָּנָה pânâh
- house · H1004בַּיִת bayith
- priest · H3548כֹּהֵן kôhên
- go · H935בּוֹא bôwʼ
- see · H7200רָאָה râʼâh
- plague · H5061נֶגַע negaʻ
- house · H1004בַּיִת bayith
- unclean · H2930טָמֵא ṭâmêʼ
- afterward · H310אַחַר ʼachar
- priest · H3548כֹּהֵן kôhên
- go · H935בּוֹא bôwʼ
- see · H7200רָאָה râʼâh
- house · H1004בַּיִת bayith