Leviticus · chapter 14 · verse 37
Leviticus 14:37 in Kannada
ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
Avanu aa vyaadhiyannu nodidaaga igo, aa vyaadhiyu maneya godegalalliyaadaroo taggaada saalu galalli hasuraagiyaadaroo kempaagi godeya mattakkinta tagginalli toribandare
Leviticus 14:37 in English
- King James Version (KJV)
- And he shall look on the plague, and, behold, [if] the plague [be] in the walls of the house with hollow strakes, greenish or reddish, which in sight [are] lower than the wall;
- World English Bible (WEB)
- He shall examine the plague; and behold, if the plague is in the walls of the house with hollow streaks, greenish or reddish, and it appears to be deeper than the wall,
- American Standard Version (ASV)
- and he shall look on the plague; and, behold, if the plague be in the walls of the house with hollow streaks, greenish or reddish, and the appearance thereof be lower than the wall;
- Bible in Basic English (BBE)
- And if he sees that the walls of the house are marked with hollows of green and red, and if it seems to go deeper than the face of the wall;
- Darby Translation (DBY)
- And when he looketh on the plague, and behold, the plague is in the walls of the house, greenish or reddish hollows, and their look is deeper than the surface of the wall,
- Webster's Bible (WBS)
- And he shall look on the plague, and behold, [if] the plague [is] in the walls of the house, with hollow streaks, greenish, or reddish, which in sight [are] lower than the wall;
- Young's Literal Translation (YLT)
- and he hath seen the plague, and lo, the plague [is] in the walls of the house, hollow strakes, very green or very red, and their appearance [is] lower than the wall,
Read in context
- 35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
- 36ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
- 37ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
- 38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
- 39ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
Cross references
- Leviticus 13:3 ಯಾಜಕಕಾಂಡ 13:3ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
- Leviticus 13:42 ಯಾಜಕಕಾಂಡ 13:42ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.
- Leviticus 13:19–20 ಯಾಜಕಕಾಂಡ 13:19–20ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು. ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
- Leviticus 13:49 ಯಾಜಕಕಾಂಡ 13:49ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.
Original words (Hebrew)
- look · H7200רָאָה râʼâh
- plague · H5061נֶגַע negaʻ
- plague · H5061נֶגַע negaʻ
- walls · H7023קִיר qîyr
- house · H1004בַּיִת bayith
- strakes · H8258שְׁקַעְרוּרָה shᵉqaʻrûwrâh
- greenish · H3422יְרַקְרַק yᵉraqraq
- reddish · H125אֲדַמְדָּם ʼădamdâm
- sight · H4758מַרְאֶה marʼeh
- lower · H8217שָׁפָל shâphâl
- than · H4480מִן min
- wall · H7023קִיר qîyr