Leviticus · chapter 14 · verse 39
Leviticus 14:39 in Kannada
ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
Elaneya dinadalli yaajakanu tirigibandu nodidaaga igo, aa vyaadhiyu maneya godegalalli haradikondiddare
Leviticus 14:39 in English
- King James Version (KJV)
- And the priest shall come again the seventh day, and shall look: and, behold, [if] the plague be spread in the walls of the house;
- World English Bible (WEB)
- The priest shall come again on the seventh day, and look. If the plague has spread in the walls of the house,
- American Standard Version (ASV)
- And the priest shall come again the seventh day, and shall look; and, behold, if the plague be spread in the walls of the house;
- Bible in Basic English (BBE)
- And the priest is to come again on the seventh day and have a look and see if the marks on the walls of the house are increased in size;
- Darby Translation (DBY)
- And the priest shall come again the seventh day, and when he looketh, and behold, the plague hath spread in the walls of the house,
- Webster's Bible (WBS)
- And the priest shall come again the seventh day, and shall look; and behold, [if] the plague is spread in the walls of the house;
- Young's Literal Translation (YLT)
- 'And the priest hath turned back on the seventh day, and hath seen, and lo, the plague hath spread in the walls of the house,
Read in context
- 37ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
- 38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
- 39ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
- 40ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
- 41ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
Cross references
- Leviticus 13:51 ಯಾಜಕಕಾಂಡ 13:51ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
- Leviticus 13:27 ಯಾಜಕಕಾಂಡ 13:27ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.
- Leviticus 13:22 ಯಾಜಕಕಾಂಡ 13:22ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
- Leviticus 13:36 ಯಾಜಕಕಾಂಡ 13:36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
- Leviticus 13:7–8 ಯಾಜಕಕಾಂಡ 13:7–8ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.