Leviticus · chapter 14 · verse 40
Leviticus 14:40 in Kannada
ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
Vyaadhiyulla kallugalannu avaru tegedu pattanada aachege ashuddha sthaladalli bisaadabekendoo
Leviticus 14:40 in English
- King James Version (KJV)
- Then the priest shall command that they take away the stones in which the plague [is], and they shall cast them into an unclean place without the city:
- World English Bible (WEB)
- then the priest shall command that they take out the stones in which is the plague, and cast them into an unclean place outside of the city.
- American Standard Version (ASV)
- then the priest shall command that they take out the stones in which the plague is, and cast them into an unclean place without the city:
- Bible in Basic English (BBE)
- Then the priest will give orders to them to take out the stones in which the disease is seen, and put them out into an unclean place outside the town:
- Darby Translation (DBY)
- then the priest shall command that they take away the stones in which the plague is, and they shall cast them out of the city, in an unclean place.
- Webster's Bible (WBS)
- Then the priest shall command that they take away the stones in which the plague [is] , and they shall cast them into an unclean place without the city:
- Young's Literal Translation (YLT)
- and the priest hath commanded, and they have drawn out the stones in which the plague [is], and have cast them unto the outside of the city, unto an unclean place;
Read in context
- 38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
- 39ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
- 40ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
- 41ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
- 42ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
Cross references
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Revelation 2:14–16 ಪ್ರಕಟನೆ 2:14–16ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ. ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- Proverbs 25:4–5 ಜ್ಞಾನೋಕ್ತಿಗಳು 25:4–5ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು. ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- Revelation 2:6 ಪ್ರಕಟನೆ 2:6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
- 1 Corinthians 5:5–6 1 ಕೊರಿಂಥದವರಿಗೆ 5:5–6ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- Psalm 101:7–8 ಕೀರ್ತನೆಗಳು 101:7–8ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Isaiah 1:25–26 ಯೆಶಾಯ 1:25–26ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು. ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- Revelation 2:2 ಪ್ರಕಟನೆ 2:2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;