Leviticus · chapter 14 · verse 41
Leviticus 14:41 in Kannada
ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
Aa maneya ola bhaagadalli suttaloo keredu, kereda dhoolannu pattanada horage ashuddha sthaladalli suriya bekendoo
Leviticus 14:41 in English
- King James Version (KJV)
- And he shall cause the house to be scraped within round about, and they shall pour out the dust that they scrape off without the city into an unclean place:
- World English Bible (WEB)
- He shall cause the inside of the house to be scraped all over. They shall pour out the mortar that they scraped off outside of the city into an unclean place.
- American Standard Version (ASV)
- and he shall cause the house to be scraped within round about, and they shall pour out the mortar, that they scrape off, without the city into an unclean place:
- Bible in Basic English (BBE)
- And he will have the house rubbed all over inside, and the paste which is rubbed off will be put out into an unclean place outside the town:
- Darby Translation (DBY)
- And he shall cause the house to be scraped within round about, and they shall pour out the mortar that they have scraped off, out of the city in an unclean place.
- Webster's Bible (WBS)
- And he shall cause the house to be scraped within on all sides, and they shall pour out the dust that they scrape off without the city into an unclean place:
- Young's Literal Translation (YLT)
- and the house he doth cause to be scraped within round about, and they have poured out the clay which they have scraped off, at the outside of the city, at an unclean place;
Read in context
- 39ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
- 40ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
- 41ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
- 42ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
- 43ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
Cross references
- Job 36:13–14 ಯೋಬನು 36:13–14ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ. ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
- 1 Timothy 1:20 1 ತಿಮೊಥೆಯನಿಗೆ 1:20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Matthew 24:51 ಮತ್ತಾಯನು 24:51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 8:28 ಮತ್ತಾಯನು 8:28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.