Leviticus · chapter 14 · verse 42
Leviticus 14:42 in Kannada
ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
Avaru aa kallugalige badalaagi bere kallugalannu tegedukollabekendoo yaajakanu aajnyaapisabeku; avanu bere gaareyinda aa manege gilaavu maadabeku.
Leviticus 14:42 in English
- King James Version (KJV)
- And they shall take other stones, and put [them] in the place of those stones; and he shall take other morter, and shall plaister the house.
- World English Bible (WEB)
- They shall take other stones, and put them in the place of those stones; and he shall take other mortar, and shall plaster the house.
- American Standard Version (ASV)
- and they shall take other stones, and put them in the place of those stones; and he shall take other mortar, and shall plaster the house.
- Bible in Basic English (BBE)
- And they will take other stones and put them in place of those stones, and he will take other paste and put it on the walls of the house.
- Darby Translation (DBY)
- And they shall take other stones, and put them in the place of those stones; and they shall take other mortar, and shall plaster the house.
- Webster's Bible (WBS)
- And they shall take other stones, and put [them] in the place of those stones; and he shall take other mortar, and shall plaster the house.
- Young's Literal Translation (YLT)
- and they have taken other stones, and brought [them] in unto the place of the stones, and other clay he taketh and hath daubed the house.
Read in context
- 40ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
- 41ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂ
- 42ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
- 43ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
- 44ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
Cross references
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Psalm 101:6 ಕೀರ್ತನೆಗಳು 101:6ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Titus 1:5–9 ತೀತನಿಗೆ 1:5–9ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- Acts 1:20–26 ಅಪೊಸ್ತಲರ ಕೃತ್ಯಗಳು 1:20–26ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು. ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- 2 Chronicles 17:7–9 2 ಪೂರ್ವಕಾಲವೃತ್ತಾಂತ 17:7–9ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
- 2 Chronicles 19:5–7 2 ಪೂರ್ವಕಾಲವೃತ್ತಾಂತ 19:5–7ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು. ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 1 Timothy 5:9–10 1 ತಿಮೊಥೆಯನಿಗೆ 5:9–10ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- 2 Chronicles 29:4–5 2 ಪೂರ್ವಕಾಲವೃತ್ತಾಂತ 29:4–5ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ-- ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- 1 Timothy 5:21–22 1 ತಿಮೊಥೆಯನಿಗೆ 5:21–22ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ. ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ