Leviticus · chapter 14 · verse 44
Leviticus 14:44 in Kannada
ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
Yaajakanu bandu noda beku. Aaga igo, vyaadhiyu maneyalli haradi kondiddare aa maneyalli adondu peedi suva kushthavaagiruvadu; adu ashuddhavaadaddu.
Leviticus 14:44 in English
- King James Version (KJV)
- Then the priest shall come and look, and, behold, [if] the plague be spread in the house, it [is] a fretting leprosy in the house: it [is] unclean.
- World English Bible (WEB)
- then the priest shall come in and look; and behold, if the plague has spread in the house, it is a destructive mildew in the house. It is unclean.
- American Standard Version (ASV)
- then the priest shall come in and look; and, behold, if the plague be spread in the house, it is a fretting leprosy in the house: it is unclean.
- Bible in Basic English (BBE)
- Then the priest will come and see it; and if the disease in the house is increased in size, it is the leper's disease working out in the house: it is unclean.
- Darby Translation (DBY)
- then the priest shall come, and when he looketh, and behold, the plague hath spread in the house, it is a corroding leprosy in the house: it is unclean.
- Webster's Bible (WBS)
- Then the priest shall come and look; and behold, [if] the plague is spread in the house, it [is] a fretting leprosy in the house: it [is] unclean.
- Young's Literal Translation (YLT)
- then hath the priest come in and seen, and lo, the plague hath spread in the house; it [is] a fretting leprosy in the house; it [is] unclean.
Read in context
- 42ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
- 43ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ
- 44ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
- 45ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 46ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
Cross references
- Leviticus 13:51–52 ಯಾಜಕಕಾಂಡ 13:51–52ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು. ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.