Leviticus · chapter 14 · verse 47
Leviticus 14:47 in Kannada
ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
Aa maneyolage malagikolluva vanoo tanna battegalannu toledukollabeku, allade aa maneyolage tinnuvavanoo tanna battegalannu toledukollabeku.
Leviticus 14:47 in English
- King James Version (KJV)
- And he that lieth in the house shall wash his clothes; and he that eateth in the house shall wash his clothes.
- World English Bible (WEB)
- He who lies down in the house shall wash his clothes; and he who eats in the house shall wash his clothes.
- American Standard Version (ASV)
- And he that lieth in the house shall wash his clothes; and he that eateth in the house shall wash his clothes.
- Bible in Basic English (BBE)
- And anyone who has been sleeping in the house will have to have his clothing washed; and anyone who takes food in that house will have to have his clothing washed.
- Darby Translation (DBY)
- And he that sleepeth in the house shall wash his garments, and he that eateth in the house shall wash his garments.
- Webster's Bible (WBS)
- And he that lieth in the house shall wash his clothes: and he that eateth in the house shall wash his clothes.
- Young's Literal Translation (YLT)
- and he who is lying in the house doth wash his garments; and he who is eating in the house doth wash his garments.
Read in context
- 45ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- 46ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
- 47ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
- 48ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.
- 49ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
Cross references
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 14:8–9 ಯಾಜಕಕಾಂಡ 14:8–9ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.