Leviticus · chapter 14 · verse 49
Leviticus 14:49 in Kannada
ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
Aa mane yannu shuddhapadisuvadakkoskara eradu pakshigalannoo devadaaru kattigeyannoo raktavarnavulla daaravannoo hissopannoo tegedukollabeku.
Leviticus 14:49 in English
- King James Version (KJV)
- And he shall take to cleanse the house two birds, and cedar wood, and scarlet, and hyssop:
- World English Bible (WEB)
- To cleanse the house he shall take two birds, cedar wood, scarlet, and hyssop.
- American Standard Version (ASV)
- And he shall take to cleanse the house two birds, and cedar-wood, and scarlet, and hyssop:
- Bible in Basic English (BBE)
- And in order to make the house clean, let him take two birds and cedar-wood and red thread and hyssop;
- Darby Translation (DBY)
- And he shall take, to purge the house from the defilement, two birds, and cedar-wood, and scarlet, and hyssop;
- Webster's Bible (WBS)
- And he shall take to cleanse the house two birds, and cedar-wood, and scarlet, and hyssop:
- Young's Literal Translation (YLT)
- 'And he hath taken for the cleansing of the house two birds, and cedar wood, and scarlet, and hyssop;
Read in context
- 47ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
- 48ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.
- 49ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
- 50ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.
- 51ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.