Skip to content
ThuthiThuthiThuthi
Leviticus · chapter 14 · verse 50

Leviticus 14:50 in Kannada

ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.

Aa pakshigalalli ondannu hariyuva neerina mele ondu mannina paatreyalli vadhisabeku.

Leviticus 14:50 in English

King James Version (KJV)
And he shall kill the one of the birds in an earthen vessel over running water:
World English Bible (WEB)
He shall kill one of the birds in an earthen vessel over running water.
American Standard Version (ASV)
and he shall kill one of the birds in an earthen vessel over running water:
Bible in Basic English (BBE)
And put one of the birds to death in a vessel of earth over flowing water;
Darby Translation (DBY)
and he shall kill one bird in an earthen vessel over running water;
Webster's Bible (WBS)
And he shall kill one of the birds in an earthen vessel, over running water:
Young's Literal Translation (YLT)
and he hath slaughtered the one bird upon an earthen vessel, over running water;

Read in context

  1. 48ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.
  2. 49ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
  3. 50ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.
  4. 51ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
  5. 52ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
Read all of Leviticus 14

Original words (Hebrew)

Leviticus 14:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.