Skip to content
ThuthiThuthiThuthi
Leviticus · chapter 14 · verse 51

Leviticus 14:51 in Kannada

ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.

Taruvaaya devadaaru kattigeyannoo hissopannoo raktavarnavulla daara vannoo sajeevavulla pakshiyannoo tegedukondu avugalannu vadhisalpatta pakshiya raktadalli mattu hariyuva neerinalli addi elusaari aa manege chimukisabeku.

Leviticus 14:51 in English

King James Version (KJV)
And he shall take the cedar wood, and the hyssop, and the scarlet, and the living bird, and dip them in the blood of the slain bird, and in the running water, and sprinkle the house seven times:
World English Bible (WEB)
He shall take the cedar wood, the hyssop, the scarlet, and the living bird, and dip them in the blood of the slain bird, and in the running water, and sprinkle the house seven times.
American Standard Version (ASV)
and he shall take the cedar-wood, and the hyssop, and the scarlet, and the living bird, and dip them in the blood of the slain bird, and in the running water, and sprinkle the house seven times:
Bible in Basic English (BBE)
And take the cedar-wood and the hyssop and the red thread and the living bird and put them in the blood of the dead bird and in the flowing water, shaking it over the house seven times.
Darby Translation (DBY)
and he shall take the cedar-wood and the hyssop and the scarlet, and the living bird, and dip them in the blood of the bird that was killed, and in the running water, and sprinkle the house seven times;
Webster's Bible (WBS)
And he shall take the cedar-wood, and the hyssop, and the scarlet, and the living bird, and dip them in the blood of the slain bird, and in the running water, and sprinkle the house seven times:
Young's Literal Translation (YLT)
and he hath taken the cedar wood, and the hyssop, and the scarlet, and the living bird, and hath dipped them in the blood of the slaughtered bird, and in the running water, and hath sprinkled upon the house seven times.

Read in context

  1. 49ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
  2. 50ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.
  3. 51ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
  4. 52ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
  5. 53ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
Read all of Leviticus 14

Cross references

Original words (Hebrew)

Leviticus 14:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.