Leviticus · chapter 14 · verse 53
Leviticus 14:53 in Kannada
ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
Aadare sajeevavulla aa pakshiyannu pattanada aachege bayalaada hola galalli hogabidabeku; aa manegoskara paapada praayashchittavannu maadabeku; aaga adu shuddha vaagiruvadu.
Leviticus 14:53 in English
- King James Version (KJV)
- But he shall let go the living bird out of the city into the open fields, and make an atonement for the house: and it shall be clean.
- World English Bible (WEB)
- but he shall let the living bird go out of the city into the open field. So shall he make atonement for the house; and it shall be clean.”
- American Standard Version (ASV)
- but he shall let go the living bird out of the city into the open field: so shall he make atonement for the house; and it shall be clean.
- Bible in Basic English (BBE)
- But he will let the living bird go out of the town into the open country; so he will take away sin from the house and it will be clean.
- Darby Translation (DBY)
- and he shall let the living bird loose out of the city into the open field; and he shall make atonement for the house, and it is clean.
- Webster's Bible (WBS)
- But he shall let go the living bird out of the city into the open fields, and make an atonement for the house: and it shall be clean.
- Young's Literal Translation (YLT)
- and he hath sent away the living bird unto the outside of the city unto the face of the field, and hath made atonement for the house, and it hath been clean.
Read in context
- 51ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.
- 52ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
- 53ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
- 54ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ
- 55ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ
Cross references
- Leviticus 14:7 ಯಾಜಕಕಾಂಡ 14:7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
- Leviticus 14:20 ಯಾಜಕಕಾಂಡ 14:20ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.