Leviticus · chapter 14 · verse 57
Leviticus 14:57 in Kannada
ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
Adu yaavaaga ashuddhavaagiruttadoyaavaaga shuddhavaagiruttado endu adannu bodhisuva haage kushtharogada vishayadalliruva niyamavu ide.
Leviticus 14:57 in English
- King James Version (KJV)
- To teach when [it is] unclean, and when [it is] clean: this [is] the law of leprosy.
- World English Bible (WEB)
- to teach when it is unclean, and when it is clean. This is the law of leprosy.
- American Standard Version (ASV)
- to teach when it is unclean, and when it is clean: this is the law of leprosy.
- Bible in Basic English (BBE)
- To make clear when it is unclean and when it is clean: this is the law about the disease of the leper.
- Darby Translation (DBY)
- to teach when there is uncleanness, and when it is purified: this is the law of leprosy.
- Webster's Bible (WBS)
- To teach when [it is] unclean, and when [it is] clean: this [is] the law of leprosy.
- Young's Literal Translation (YLT)
- to direct in the day of being unclean, and in the day of being clean; this [is] the law of the leprosy.'
Read in context
- 55ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ
- 56ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
- 57ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
Cross references
- Leviticus 10:10 ಯಾಜಕಕಾಂಡ 10:10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Deuteronomy 24:8 ಧರ್ಮೋಪದೇಶಕಾಂಡ 24:8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;