Skip to content
ThuthiThuthiThuthi
Leviticus · chapter 14 · verse 6

Leviticus 14:6 in Kannada

ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ

Idallade jeevavulla pakshiyannoo devadaaru kattigeyannoo raktavarna daaravannoo hissopannoo tegedukondu hariyuva neerina baliyalli kollalpatta aa pakshiya raktadalli addi

Leviticus 14:6 in English

King James Version (KJV)
As for the living bird, he shall take it, and the cedar wood, and the scarlet, and the hyssop, and shall dip them and the living bird in the blood of the bird [that was] killed over the running water:
World English Bible (WEB)
As for the living bird, he shall take it, the cedar wood, the scarlet, and the hyssop, and shall dip them and the living bird in the blood of the bird that was killed over the running water.
American Standard Version (ASV)
As for the living bird, he shall take it, and the cedar wood, and the scarlet, and the hyssop, and shall dip them and the living bird in the blood of the bird that was killed over the running water:
Bible in Basic English (BBE)
And he will take the living bird and the wood and the red thread and the hyssop and put them in the blood of the bird which was put to death over flowing water.
Darby Translation (DBY)
as to the living bird — he shall take it, and the cedar-wood, and the scarlet, and the hyssop, and dip them and the living bird in the blood of the bird that was killed over the running water;
Webster's Bible (WBS)
As for the living bird, he shall take it, and the cedar-wood, and the scarlet, and the hyssop, and shall dip them, and the living bird, in the blood of the bird [that was] killed over the running water.
Young's Literal Translation (YLT)
[as to] the living bird, he taketh it, and the cedar wood, and the scarlet, and the hyssop, and hath dipped them and the living bird in the blood of the slaughtered bird, over the running water,

Read in context

  1. 4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
  2. 5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
  3. 6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
  4. 7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
  5. 8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
Read all of Leviticus 14

Cross references

Original words (Hebrew)

Leviticus 14:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.