Skip to content
ThuthiThuthiThuthi
Leviticus · chapter 14 · verse 7

Leviticus 14:7 in Kannada

ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

Kushthadinda shuddhapadisikolluvavana mele elu saari chimukisi avanannu shuddhanendu nudidu aa jeevavulla pakshiyannu bayalaada holadalli bittu bida beku.

Leviticus 14:7 in English

King James Version (KJV)
And he shall sprinkle upon him that is to be cleansed from the leprosy seven times, and shall pronounce him clean, and shall let the living bird loose into the open field.
World English Bible (WEB)
He shall sprinkle on him who is to be cleansed from the leprosy seven times, and shall pronounce him clean, and shall let the living bird go into the open field.
American Standard Version (ASV)
and he shall sprinkle upon him that is to be cleansed from the leprosy seven times, and shall pronounce him clean, and shall let go the living bird into the open field.
Bible in Basic English (BBE)
And shaking it seven times over the man who is to be made clean, he will say that he is clean and will let the living bird go free into the open country.
Darby Translation (DBY)
and he shall sprinkle upon him that is to be cleansed from the leprosy seven times, and shall pronounce him clean, and shall let the living bird loose into the open field.
Webster's Bible (WBS)
And he shall sprinkle upon him that is to be cleansed from the leprosy seven times, and shall pronounce him clean, and shall let the living bird loose into the open field.
Young's Literal Translation (YLT)
and he hath sprinkled on him who is to be cleansed from the leprosy seven times, and hath pronounced him clean, and hath sent out the living bird on the face of the field.

Read in context

  1. 5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
  2. 6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
  3. 7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
  4. 8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
  5. 9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
Read all of Leviticus 14

Cross references

Original words (Hebrew)

Leviticus 14:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.