Leviticus · chapter 14 · verse 8
Leviticus 14:8 in Kannada
ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
Shuddhavaaguvadakkiruvavanu tanna battegalannu toledukondavanaagi ellaa koodalannu kshaura maadikondu shuddhanaaguvante tannannu neerinalli toledukollabeku; taruvaaya avanu paaleya dolage bandu tanna dereyolage elu dinagala varege kaayabeku.
Leviticus 14:8 in English
- King James Version (KJV)
- And he that is to be cleansed shall wash his clothes, and shave off all his hair, and wash himself in water, that he may be clean: and after that he shall come into the camp, and shall tarry abroad out of his tent seven days.
- World English Bible (WEB)
- “He who is to be cleansed shall wash his clothes, and shave off all his hair, and bathe himself in water; and he shall be clean. After that he shall come into the camp, but shall dwell outside his tent seven days.
- American Standard Version (ASV)
- And he that is to be cleansed shall wash his clothes, and shave off all his hair, and bathe himself in water; and he shall be clean: and after that he shall come into the camp, but shall dwell outside his tent seven days.
- Bible in Basic English (BBE)
- And he who is to be made clean will have his clothing washed and his hair cut and have a bath, and he will be clean. And after that he will come back to the tent-circle; but he is to keep outside his tent for seven days.
- Darby Translation (DBY)
- And he that is to be cleansed shall wash his garments, and shave all his hair, and bathe in water, and he shall be clean; and afterwards shall he come into the camp, and shall abide outside his tent seven days.
- Webster's Bible (WBS)
- And he that is to be cleansed shall wash his clothes, and shave off all his hair, and wash himself in water, that he may be clean: and after that he shall come into the camp, and shall tarry abroad out of his tent seven days.
- Young's Literal Translation (YLT)
- 'And he who is to be cleansed hath washed his garments, and hath shaved all his hair, and hath bathed with water, and hath been clean, and afterwards he doth come in unto the camp, and hath dwelt at the outside of his tent seven days.
Read in context
- 6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
- 7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
- 8ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
- 9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- 10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
Cross references
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Numbers 8:7 ಅರಣ್ಯಕಾಂಡ 8:7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- 2 Chronicles 26:21 2 ಪೂರ್ವಕಾಲವೃತ್ತಾಂತ 26:21ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- Numbers 5:2–3 ಅರಣ್ಯಕಾಂಡ 5:2–3ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- Leviticus 15:5–8 ಯಾಜಕಕಾಂಡ 15:5–8ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು. ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Numbers 12:14–15 ಅರಣ್ಯಕಾಂಡ 12:14–15ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು. ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Leviticus 14:20 ಯಾಜಕಕಾಂಡ 14:20ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
- Exodus 19:14 ವಿಮೋಚನಕಾಂಡ 19:14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
- Leviticus 13:5–6 ಯಾಜಕಕಾಂಡ 13:5–6ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು. ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
- Leviticus 14:9 ಯಾಜಕಕಾಂಡ 14:9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
Original words (Hebrew)
- cleansed · H2891טָהֵר ṭâhêr
- wash · H3526כָּבַס kâbaç
- clothes · H899בֶּגֶד beged
- shave · H1548גָּלַח gâlach
- hair · H8181שֵׂעָר sêʻâr
- wash · H7364רָחַץ râchats
- water · H4325מַיִם mayim
- clean · H2891טָהֵר ṭâhêr
- after · H310אַחַר ʼachar
- come · H935בּוֹא bôwʼ
- camp · H4264מַחֲנֶה machăneh
- tarry · H3427יָשַׁב yâshab
- abroad · H2351חוּץ chûwts
- tent · H168אֹהֶל ʼôhel
- seven · H7651שֶׁבַע shebaʻ
- days · H3117יוֹם yôwm