Skip to content
ThuthiThuthiThuthi
Leviticus · chapter 15 · verse 10

Leviticus 15:10 in Kannada

ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.

Idallade avana kelagiruva yaavadaadaroo vastuvannu muttidavanu saayankaalada varege ashuddhanaagirabeku; avugalalli yaavadannaadaroo hottukolluvavanu tanna battegalannu ogedu kondu neerinalli snaanamaadabeku saayankaalada varege avanu ashuddhanaagiruvanu.

Leviticus 15:10 in English

King James Version (KJV)
And whosoever toucheth any thing that was under him shall be unclean until the even: and he that beareth [any of] those things shall wash his clothes, and bathe [himself] in water, and be unclean until the even.
World English Bible (WEB)
Whoever touches anything that was under him shall be unclean until the evening. He who carries those things shall wash his clothes, and bathe himself in water, and be unclean until the evening.
American Standard Version (ASV)
And whosoever toucheth anything that was under him shall be unclean until the even: and he that beareth those things shall wash his clothes, and bathe himself in water, and be unclean until the even.
Bible in Basic English (BBE)
And anyone touching anything which was under him will be unclean till the evening; anyone taking up any of these things is to have his clothing washed and his body bathed in water and be unclean till evening.
Darby Translation (DBY)
And whoever toucheth anything that was under him shall be unclean until the even; and he that carrieth them shall wash his garments, and bathe in water, and be unclean until the even.
Webster's Bible (WBS)
And whoever toucheth any thing that was under him shall be unclean until the evening; and he that beareth [any of] those things, shall wash his clothes, and bathe [himself] in water, and be unclean until the evening.
Young's Literal Translation (YLT)
and any one who is coming against anything which is under him is unclean till the evening, and he who is bearing them doth wash his garments, and hath bathed with water, and been unclean till the evening.

Read in context

  1. 8ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
  2. 9ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು.
  3. 10ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
  4. 11ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
  5. 12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
Read all of Leviticus 15

Cross references

Original words (Hebrew)

Leviticus 15:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.