Leviticus · chapter 15 · verse 12
Leviticus 15:12 in Kannada
ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
Sraavavullavanu muttida mannina paatreyannu odeyabeku, marada pratiyondu paatreyannu neerinalli jaalisi toleyabeku.
Leviticus 15:12 in English
- King James Version (KJV)
- And the vessel of earth, that he toucheth which hath the issue, shall be broken: and every vessel of wood shall be rinsed in water.
- World English Bible (WEB)
- “‘The earthen vessel, which he who has the discharge touches, shall be broken; and every vessel of wood shall be rinsed in water.
- American Standard Version (ASV)
- And the earthen vessel, which he that hath the issue toucheth, shall be broken; and every vessel of wood shall be rinsed in water.
- Bible in Basic English (BBE)
- And any vessel of earth which has been touched by the unclean man will have to be broken and any vessel of wood washed.
- Darby Translation (DBY)
- And the vessel of earth that he toucheth who hath the flux shall be broken; and every vessel of wood shall be rinsed in water.
- Webster's Bible (WBS)
- And the vessel of earth that he toucheth who hath the issue, shall be broken: and every vessel of wood shall be rinsed in water.
- Young's Literal Translation (YLT)
- 'And the earthen vessel which he who hath the issue cometh against is broken; and every wooden vessel is rinsed with water.
Read in context
- 10ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
- 11ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- 12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
- 13ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
- 14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
Cross references
- Leviticus 6:28 ಯಾಜಕಕಾಂಡ 6:28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
- Leviticus 11:32–33 ಯಾಜಕಕಾಂಡ 11:32–33ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು. ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.
- Proverbs 1:21 ಜ್ಞಾನೋಕ್ತಿಗಳು 1:21ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
- Proverbs 3:21 ಜ್ಞಾನೋಕ್ತಿಗಳು 3:21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Psalm 2:9 ಕೀರ್ತನೆಗಳು 2:9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.