Skip to content
ThuthiThuthiThuthi
Leviticus · chapter 15 · verse 13

Leviticus 15:13 in Kannada

ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.

Sraavavullavanu tanna sraavadinda shuddhanaadare tanna shuddhategaagi elu dinagalannu lekkamaadi tanna battegalannu ogedukollabeku. Idallade hariyuva neerinalli tanna shareeravannu toledukollabeku; aaga avanu shuddhanaagiruvanu.

Leviticus 15:13 in English

King James Version (KJV)
And when he that hath an issue is cleansed of his issue; then he shall number to himself seven days for his cleansing, and wash his clothes, and bathe his flesh in running water, and shall be clean.
World English Bible (WEB)
“‘When he who has a discharge is cleansed of his discharge, then he shall count to himself seven days for his cleansing, and wash his clothes; and he shall bathe his flesh in running water, and shall be clean.
American Standard Version (ASV)
And when he that hath an issue is cleansed of his issue, then he shall number to himself seven days for his cleansing, and wash his clothes; and he shall bathe his flesh in running water, and shall be clean.
Bible in Basic English (BBE)
And when a man who has a flow from his body is made clean from it, he is to take seven days to make himself clean, washing his clothing and bathing his body in flowing water, and then he will be clean.
Darby Translation (DBY)
And when he that hath a flux is clean of his flux, then he shall count seven days for his cleansing, and wash his clothes, and bathe his flesh in running water, and he shall be clean.
Webster's Bible (WBS)
And when he that hath an issue is cleansed of his issue; then he shall number to himself seven days for his cleansing, and wash his clothes, and bathe his flesh in running water, and shall be clean.
Young's Literal Translation (YLT)
'And when he who hath the issue is clean from his issue, then he hath numbered to himself seven days for his cleansing, and hath washed his garments, and hath bathed his flesh with running water, and been clean.

Read in context

  1. 11ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
  2. 12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
  3. 13ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
  4. 14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
  5. 15ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
Read all of Leviticus 15

Cross references

Original words (Hebrew)

Leviticus 15:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.