Skip to content
ThuthiThuthiThuthi
Leviticus · chapter 15 · verse 14

Leviticus 15:14 in Kannada

ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.

Entaneya dinadalli avanu tanagaagi eradu belavakkigalannu illave eradu paarivaalada marigalannu tegedu kondu sabheya gudaarada baagila bali kartana edurinalli bandu avugalannu yaajakanige kodabeku.

Leviticus 15:14 in English

King James Version (KJV)
And on the eighth day he shall take to him two turtledoves, or two young pigeons, and come before the LORD unto the door of the tabernacle of the congregation, and give them unto the priest:
World English Bible (WEB)
“‘On the eighth day he shall take two turtledoves, or two young pigeons, and come before the LORD to the door of the Tent of Meeting, and give them to the priest.
American Standard Version (ASV)
And on the eighth day he shall take to him two turtle-doves, or two young pigeons, and come before Jehovah unto the door of the tent of meeting, and give them unto the priest:
Bible in Basic English (BBE)
And on the eighth day he is to take two doves or two young pigeons and come before the Lord to the door of the Tent of meeting and give them to the priest:
Darby Translation (DBY)
And on the eighth day he shall take two turtle-doves, or two young pigeons, and come before Jehovah unto the entrance of the tent of meeting, and give them unto the priest.
Webster's Bible (WBS)
And on the eighth day he shall take to him two turtle-doves, or two young pigeons, and come before the LORD to the door of the tabernacle of the congregation, and give them to the priest:
Young's Literal Translation (YLT)
'And on the eighth day he taketh to himself two turtle-doves, or two young pigeons, and hath come in before Jehovah unto the opening of the tent of meeting, and hath given them unto the priest;

Read in context

  1. 12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
  2. 13ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
  3. 14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
  4. 15ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
  5. 16ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
Read all of Leviticus 15

Cross references

Original words (Hebrew)

Leviticus 15:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.