Skip to content
ThuthiThuthiThuthi
Leviticus · chapter 15 · verse 16

Leviticus 15:16 in Kannada

ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.

Obbanige veeryavu horatuhodare avanu tanna shareeravannellaa neerinalli toledu saayankaa lada varege ashuddhanaagirabeku.

Leviticus 15:16 in English

King James Version (KJV)
And if any man’s seed of copulation go out from him, then he shall wash all his flesh in water, and be unclean until the even.
World English Bible (WEB)
“‘If any man has an emission of semen, then he shall bathe all his flesh in water, and be unclean until the evening.
American Standard Version (ASV)
And if any man’s seed of copulation go out from him, then he shall bathe all his flesh in water, and be unclean until the even.
Bible in Basic English (BBE)
And if a man's seed goes out from him, then all his body will have to be bathed in water and he will be unclean till evening.
Darby Translation (DBY)
And if any man's seed of copulation pass from him, then he shall bathe his whole flesh in water, and be unclean until the even.
Webster's Bible (WBS)
And if any man's seed of copulation shall go from him, then he shall wash all his flesh in water, and be unclean until the evening.
Young's Literal Translation (YLT)
'And when a man's seed of copulation goeth out from him, then he hath bathed with water all his flesh, and been unclean till the evening.

Read in context

  1. 14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
  2. 15ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
  3. 16ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
  4. 17ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
  5. 18ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
Read all of Leviticus 15

Cross references

Original words (Hebrew)

Leviticus 15:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.