Skip to content
ThuthiThuthiThuthi
Leviticus · chapter 15 · verse 17

Leviticus 15:17 in Kannada

ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.

Veeryavu bidda pratiyondu batte mattu pratiyondu charma neerininda toleyalpattu saayankaalada varege ashuddhavaagirabeku.

Leviticus 15:17 in English

King James Version (KJV)
And every garment, and every skin, whereon is the seed of copulation, shall be washed with water, and be unclean until the even.
World English Bible (WEB)
Every garment and every skin which the semen is on shall be washed with water, and be unclean until the evening.
American Standard Version (ASV)
And every garment, and every skin, whereon is the seed of copulation, shall be washed with water, and be unclean until the even.
Bible in Basic English (BBE)
And any clothing or skin on which the seed comes is to be washed with water and be unclean till evening.
Darby Translation (DBY)
And every garment, and every skin, whereon the seed of copulation shall be, shall be washed with water, and be unclean until the even.
Webster's Bible (WBS)
And every garment, and every skin on which is the seed of copulation, shall be washed with water, and be unclean until the evening.
Young's Literal Translation (YLT)
'And any garment, or any skin on which there is seed of copulation, hath also been washed with water, and been unclean till the evening.

Read in context

  1. 15ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
  2. 16ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
  3. 17ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
  4. 18ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
  5. 19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
Read all of Leviticus 15

Original words (Hebrew)

Leviticus 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.