Skip to content
ThuthiThuthiThuthi
Leviticus · chapter 15 · verse 18

Leviticus 15:18 in Kannada

ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.

Idallade streeyondige obbanu malagi veeryavannu bittiddare avaribbaroo neerinalli snaanamaadabeku, saayankaalada varege ashuddharaagirabeku.

Leviticus 15:18 in English

King James Version (KJV)
The woman also with whom man shall lie [with] seed of copulation, they shall [both] bathe [themselves] in water, and be unclean until the even.
World English Bible (WEB)
If a man lies with a woman and there is an emission of semen, they shall both bathe themselves in water, and be unclean until the evening.
American Standard Version (ASV)
The woman also with whom a man shall lie with seed of copulation, they shall both bathe themselves in water, and be unclean until the even.
Bible in Basic English (BBE)
And if a man has sex relations with a woman and his seed goes out from him, the two of them will have to be bathed in water and will be unclean till evening.
Darby Translation (DBY)
And a woman with whom a man lieth with seed of copulation — they shall bathe in water, and be unclean until the even.
Webster's Bible (WBS)
The woman also with whom man shall lie [with] seed of copulation, they shall [both] bathe [themselves] in water, and be unclean until the evening.
Young's Literal Translation (YLT)
'And a woman with whom a man lieth with seed of copulation, they also have bathed with water, and been unclean till the evening.

Read in context

  1. 16ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
  2. 17ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
  3. 18ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
  4. 19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
  5. 20ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
Read all of Leviticus 15

Cross references

Original words (Hebrew)

Leviticus 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.