Leviticus · chapter 15 · verse 19
Leviticus 15:19 in Kannada
ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
Obba streege tanna shareeradalli raktasraavaviddare avalu elu divasagala varege pratyekisalpadabeku. Avalannu yaavanaadaroo muttidare avanu saayankaalada varege ashuddhanaagirabeku;
Leviticus 15:19 in English
- King James Version (KJV)
- And if a woman have an issue, [and] her issue in her flesh be blood, she shall be put apart seven days: and whosoever toucheth her shall be unclean until the even.
- World English Bible (WEB)
- “‘If a woman has a discharge, and her discharge in her flesh is blood, she shall be in her impurity seven days. Whoever touches her shall be unclean until the evening.
- American Standard Version (ASV)
- And if a woman have an issue, [and] her issue in her flesh be blood, she shall be in her impurity seven days: and whosoever toucheth her shall be unclean until the even.
- Bible in Basic English (BBE)
- And if a woman has a flow of blood from her body, she will have to be kept separate for seven days, and anyone touching her will be unclean till evening.
- Darby Translation (DBY)
- And if a woman have a flux, and her flux in her flesh be blood, she shall be seven days in her separation, and whoever toucheth her shall be unclean until the even.
- Webster's Bible (WBS)
- And if a woman shall have an issue, [and] her issue in her flesh be blood, she shall be put apart seven days: and whoever toucheth her shall be unclean until the evening.
- Young's Literal Translation (YLT)
- 'And when a woman hath an issue — blood is her issue in her flesh — seven days she is in her separation, and any one who is coming against her is unclean till the evening.
Read in context
- 17ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
- 18ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
- 19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
- 20ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
- 21ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
Cross references
- Leviticus 12:2 ಯಾಜಕಕಾಂಡ 12:2ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Mark 5:25 ಮಾರ್ಕನು 5:25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- Lamentations 1:17 ಪ್ರಲಾಪಗಳು 1:17ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
- Leviticus 20:18 ಯಾಜಕಕಾಂಡ 20:18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- Lamentations 1:8–9 ಪ್ರಲಾಪಗಳು 1:8–9ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ. ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- Ezekiel 36:17 ಯೆಹೆಜ್ಕೇಲನು 36:17ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
- Leviticus 12:4 ಯಾಜಕಕಾಂಡ 12:4ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.