Leviticus · chapter 15 · verse 2
Leviticus 15:2 in Kannada
ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
Israa yelina makkalondige helabekaadaddenandareyaava manushyanigaadaroo avara shareeradalli mehasraava iruvadaagiddare aa sraavada nimitta vaagi avanu ashuddhanaagiruvanu.
Leviticus 15:2 in English
- King James Version (KJV)
- Speak unto the children of Israel, and say unto them, When any man hath a running issue out of his flesh, [because of] his issue he [is] unclean.
- World English Bible (WEB)
- “Speak to the children of Israel, and tell them, ‘When any man has a discharge from his body, because of his discharge he is unclean.
- American Standard Version (ASV)
- Speak unto the children of Israel, and say unto them, When any man hath an issue out of his flesh, because of his issue he is unclean.
- Bible in Basic English (BBE)
- Say to the children of Israel: If a man has an unclean flow from his flesh, it will make him unclean.
- Darby Translation (DBY)
- Speak unto the children of Israel, and say unto them, If any man have a flux from his flesh, because of his flux he is unclean.
- Webster's Bible (WBS)
- Speak to the children of Israel, and say to them, When any man hath a running issue out of his flesh, [because of] his issue he [is] unclean.
- Young's Literal Translation (YLT)
- 'Speak unto the sons of Israel, and ye have said unto them, When there is an issue out of the flesh of any man, [for] his issue he [is] unclean;
Read in context
- 1ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
- 3ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
- 4ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.
Cross references
- Leviticus 22:4 ಯಾಜಕಕಾಂಡ 22:4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
- Numbers 5:2 ಅರಣ್ಯಕಾಂಡ 5:2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
- 2 Samuel 3:29 2 ಸಮುವೇಲನು 3:29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- Matthew 9:20 ಮತ್ತಾಯನು 9:20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Luke 8:43 ಲೂಕನು 8:43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
- Psalm 78:5 ಕೀರ್ತನೆಗಳು 78:5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
- Deuteronomy 4:7–8 ಧರ್ಮೋಪದೇಶಕಾಂಡ 4:7–8ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Mark 7:20–23 ಮಾರ್ಕನು 7:20–23ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ. ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- Nehemiah 9:13–14 ನೆಹೆಮೀಯ 9:13–14ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ. ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- Mark 5:25 ಮಾರ್ಕನು 5:25ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.