Skip to content
ThuthiThuthiThuthi
Leviticus · chapter 15 · verse 20

Leviticus 15:20 in Kannada

ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.

Avalu muttaadaaga avalu malaguva pratiyondu vastuvu ashuddhavaagirabeku. Avalu kootuko lluva pratiyondu vastuvu ashuddhavaagirabeku.

Leviticus 15:20 in English

King James Version (KJV)
And every thing that she lieth upon in her separation shall be unclean: every thing also that she sitteth upon shall be unclean.
World English Bible (WEB)
“‘Everything that she lies on in her impurity shall be unclean. Everything also that she sits on shall be unclean.
American Standard Version (ASV)
And everything that she lieth upon in her impurity shall be unclean: everything also that she sitteth upon shall be unclean.
Bible in Basic English (BBE)
And everything on which she has been resting, while she is kept separate, will be unclean, and everything on which she has been seated will be unclean.
Darby Translation (DBY)
And everything that she lieth upon in her separation shall be unclean; and everything that she sitteth upon shall be unclean.
Webster's Bible (WBS)
And every thing that she lieth upon in her separation shall be unclean: every thing also that she sitteth upon shall be unclean.
Young's Literal Translation (YLT)
'And anything on which she lieth in her separation is unclean, and anything on which she sitteth is unclean;

Read in context

  1. 18ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
  2. 19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
  3. 20ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
  4. 21ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
  5. 22ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
Read all of Leviticus 15

Cross references

Original words (Hebrew)

Leviticus 15:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.